ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಗುಡ್ ನ್ಯೂಸ್! ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಗ್ರೀನ್ ಸಿಗ್ನಲ್
ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್! ಶಿಕ್ಷಣ ಕ್ಷೇತ್ರಕ್ಕೆ ಸಿಹಿಸುದ್ದಿ – ವಿದ್ಯಾರ್ಥಿಗಳು, ಶಿಕ್ಷಕರಿಗೆ ಏನು ಲಾಭ? ಸಂಪೂರ್ಣ ಮಾಹಿತಿ …