ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ದೊಡ್ಡ ಅಪ್‌ಡೇಟ್: ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ! ಯಾವ ದಾಖಲೆಗಳು ಬೇಕು? ಹೊಸ ಅರ್ಜಿಯಲ್ಲಿ ಏನೆಲ್ಲಾ ಪ್ರಶ್ನೆಗಳಿರುತ್ತವೆ?
ಗೃಹಲಕ್ಷ್ಮಿ Scheme: ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ಪ್ರಶ್ನೆಗಳಿರುತ್ತೆ? ಯಾವ ದಾಖಲೆಗಳನ್ನ ಕೊಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು (ಜೂ.14): ಕಾಂಗ್ರೆಸ್ ಸರ್ಕಾರದ …