ಒಸಿ ಇಲ್ಲದ ಮನೆಗಳಿಗೆ ಭರ್ಜರಿ ಸಿಹಿಸುದ್ದಿ! 15 ದಿನಗಳಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಿರಿ; ಸರ್ಕಾರಕ್ಕೆ ₹1,094 ಕೋಟಿ ಆದಾಯ ನಿರೀಕ್ಷೆ
ಬೆಂಗಳೂರು: ರಾಜ್ಯದ ಲಕ್ಷಾಂತರ ಮನೆ ಮಾಲೀಕರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಹಲವು ವರ್ಷಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate – OC) ಇಲ್ಲದ ಕಾರಣ ಶಾಶ್ವತ …